ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಈವರೆಗೂ ಒಟ್ಟು 84,098 ಜನರಿಗೆ ಸೋಂಕು ದೃಢಪಟ್ಟಿದೆ. ಈವರೆಗೂ 82,704 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ 1 ಸಕ್ರಿಯ ಪ್ರಕರಣಗಳಿಲ್ಲ.
Kshetra Samachara
03/06/2022 09:17 pm