ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಸೋಂಕು ಪತ್ತೆಯಾಗಿವೆ.
ಈವರೆಗೂ ಒಟ್ಟು 84105 ಜನರಿಗೆ ಸೋಂಕು ದೃಢಪಟ್ಟಿದೆ. ಈವರೆಗೂ 82707 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ 7 ಸಕ್ರಿಯ ಪ್ರಕರಣಗಳಿಲ್ಲ.
Kshetra Samachara
09/06/2022 08:22 pm