ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 1 ಕೊರೊನಾ ಸೋಂಕು ಪತ್ತೆಯಾಗಿವೆ.
ಈವರೆಗೂ ಒಟ್ಟು 84107 ಜನರಿಗೆ ಸೋಂಕು ದೃಢಪಟ್ಟಿದೆ. ಈವರೆಗೂ 82707 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 9 ಸಕ್ರಿಯ ಪ್ರಕರಣಗಳು ಇವೆ.
Kshetra Samachara
11/06/2022 09:03 pm