ಧಾರವಾಡ: ಜಿಲ್ಲೆಯಲ್ಲಿಂದು ಒಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84120ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಮೂವರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಈ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 82722ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1384ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 7 ಸಕ್ರಿಯ ಪ್ರಕರಣಗಳಿವೆ.
Kshetra Samachara
17/06/2022 09:16 pm