ಧಾರವಾಡ: ಜಿಲ್ಲೆಯಲ್ಲಿಂದು ಕೊರೊನಾ ಸೋಂಕು ಇಬ್ಬರಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84,133ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಇಬ್ಬರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಈ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ ನಿನ್ನೆಯಂತೆ 82,734ರವರೆಗೆ ಇದೆ. ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,384ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
Kshetra Samachara
23/06/2022 10:35 pm