ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಸೋಂಕು ಪತ್ತೆಯಾಗಿಲ್ಲ.
ಈವರೆಗೂ ಒಟ್ಟು 84138 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು ಆಸ್ಪತ್ರೆಯಿಂದ 3 ಜನ ಡಿಸ್ಚಾರ್ಜ್ ಆಗಿದ್ದು, ಈವರೆಗೂ 82,739 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 8 ಸಕ್ರಿಯ ಪ್ರಕರಣಗಳಿವೆ.
Kshetra Samachara
26/06/2022 09:25 pm