ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಯಾವುದೇ ಕೊರೊನಾ ಕೇಸ್ ಪತ್ತೆಯಾಗಿಲ್ಲ. ಈವರೆಗೂ ಒಟ್ಟು 84,138 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಮೂವರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 82,742 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ 7 ಸಕ್ರಿಯ ಪ್ರಕರಣಗಳಿಲ್ಲ.
Kshetra Samachara
27/06/2022 07:23 pm