ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 13 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 84,161 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಮೂವರಿಗೆ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 82,747 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ 23 ಸಕ್ರಿಯ ಪ್ರಕರಣಗಳಿಲ್ಲ.
Kshetra Samachara
29/06/2022 09:47 pm