ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ

ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 84,169 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು 9 ಜನ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 82,763 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,384 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ 15 ಸಕ್ರಿಯ ಪ್ರಕರಣಗಳಿಲ್ಲ.

Edited By : Vijay Kumar
Kshetra Samachara

Kshetra Samachara

01/07/2022 08:26 pm

Cinque Terre

13.22 K

Cinque Terre

0

ಸಂಬಂಧಿತ ಸುದ್ದಿ