ಧಾರವಾಡ: ಜಿಲ್ಲೆಯಲ್ಲಿಂದು 3 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84181ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿನಿಂದ ಚೇತರಿಸಿಕೊಂಡು 7 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 82771ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1384ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 19ಸಕ್ರಿಯ ಪ್ರಕರಣಗಳಿವೆ.
Kshetra Samachara
03/07/2022 11:16 pm