ಧಾರವಾಡ: ಜಿಲ್ಲೆಯಲ್ಲಿಂದು 18 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84285ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿನಿಂದ ಚೇತರಿಸಿಕೊಂಡು 08 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 82853ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1384ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 41ಸಕ್ರಿಯ ಪ್ರಕರಣಗಳಿವೆ.
Kshetra Samachara
14/07/2022 07:32 pm