ಧಾರವಾಡ: ಜಿಲ್ಲೆಯಲ್ಲಿಂದು 21 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84306ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿನಿಂದ ಚೇತರಿಸಿಕೊಂಡು 07 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 82860ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಒಂದು ಸಾವು ಸಂಭವಿಸಿದೆ. ಈವರೆಗೆ ಒಟ್ಟು 1385ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 54ಸಕ್ರಿಯ ಪ್ರಕರಣಗಳಿವೆ.
Kshetra Samachara
15/07/2022 09:11 pm