ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 26 ಕೊರೊನಾ ಸೋಂಕು ಪತ್ತೆಯಾಗಿದೆ.
ಈವರೆಗೂ ಒಟ್ಟು 84522 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು 34 ಜನ ಸೋಕಿನಿಂದ ಗುಣಮುಖರಾಗಿದ್ದು ಈವರೆಗೂ 83010 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1386 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ 119 ಸಕ್ರಿಯ ಪ್ರಕರಣಗಳಿಲ್ಲ.
Kshetra Samachara
24/07/2022 07:47 pm