ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 130 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 15,889ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 235 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 13,312ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 7 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 466ಕ್ಕೆ ಏರಿಕೆಯಾಗಿದೆ.
Kshetra Samachara
21/09/2020 06:53 pm