ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 128 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,474 ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 72 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 14,449ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 488ಕ್ಕೆ ಏರಿಕೆಯಾಗಿದೆ.
Kshetra Samachara
30/09/2020 09:35 pm