ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 120 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,008ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾದಿಂದ ಯಾರೂ ಮರಣ ಹೊಂದಿರುವ ಬಗ್ಗೆ ವರದಿಯಾಗಿಲ್ಲ. ಇಲ್ಲಿಯವರೆಗೆ 466 ಜನ ಕೊರೊನಾದಿಂದ ಸಾವಿಗೀಡಾಗಿದ್ದಾರೆ.
ಇಲ್ಲಿಯವರೆಗೆ 13,312 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ. 16,008 ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ
Kshetra Samachara
23/09/2020 08:52 pm