ಅಣ್ಣಿಗೇರಿ : ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಮಂಜುನಾಥ ಮಾಯಣ್ಣವರ ಅವರಿಗೆ ಗುರುವಾರ ಕೊರೊನಾ ಸೋಂಕು ದೃಡಪಟ್ಟಿದೆ. ಕೊರೊನಾ ಸೋಂಕಿನಿಂದ ಮುಕ್ತವಾಗಿ ಹೊರಬರಲು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿವೆ.
Kshetra Samachara
24/09/2020 09:02 pm