ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಮರಣೋತ್ತರ ಪರೀಕ್ಷೆ ನೋಡಲು ಗುರೂಜಿ ಅವರ ಅಣ್ಣನ ಮಗ ಸಂಜಯ ಅಂಗಡಿ ಕಿಮ್ಸ್‌ಗೆ ಆಗಮಿಸಿದ್ದಾರೆ. ಈ ಹತ್ಯೆಯ ಬಗ್ಗೆ ವಿದ್ಯಾನಗರ ಪೊಲೀಸ್ ಠಟಣೆಯಲ್ಲಿ ದೂರು ನೀಡಿರುವ ಸಂಜಯ ತಮ್ಮ ಚಿಕ್ಕಪ್ಪನ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲು ಮುಂದಾಗುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/07/2022 12:15 pm