ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅನಾರೋಗ್ಯ ಮನನೊಂದ ವೃದ್ದ ಆತ್ಮಹತ್ಯೆ : ಪ್ರಕರಣ ದಾಖಲು

ಹುಬ್ಬಳ್ಳಿ: ಮೂಲವ್ಯಾಧಿಯಿಂದ ಬೇಸತ್ತ ವೃದ್ಧನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾವನೂರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ದೊಡ್ಡಫಕೀರಪ್ಪ ಚಿಂತಗಾಲ (65) ಎಂಬುವವರೇ ಆತ್ಮಹತ್ಯೆಗೆ ಶರಣಾದವನು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಮೂಲವ್ಯಾಧಿಯಿಂದ ಗುಣಮುಖರಾಗಿರಲಿಲ್ಲ. ಇದರಿಂದ ಮನನೊಂದು ಗ್ರಾಮದ ಸ್ಮಶಾನದಲ್ಲಿ ಬೇವಿನಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

15/04/2022 09:52 am

Cinque Terre

42.69 K

Cinque Terre

0

ಸಂಬಂಧಿತ ಸುದ್ದಿ