ಹುಬ್ಬಳ್ಳಿ : ತಾಲೂಕಿನ ಕಿರೇಸೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿಯ ಸದಸ್ಯರು, ಧರ್ಮಸ್ಥಳ ಸಂಘದ ಮಹಿಳೆಯರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Kshetra Samachara
07/09/2021 01:20 pm