ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ಕುಂದಗೋಳ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸ್ಕೌಟ್ ಗೈಡ್ಸ್ ಮಾಸ್ಟರ್, ಗೈಡ್ ಕ್ಯಾಪ್ಟನ್ ಇವರಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ರೂಪಾ ತುರಮುರಿ ತರಬೇತಿ ನೀಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಮಠಪತಿ ಹಾಗೂ ತಾಲೂಕು ವೈದ್ಯಾಧಿಕಾರಿ ಭಾಗೀರಥಿ ನೆರವೇರಿಸಿ ಮಾತನಾಡಿದರು, 2020-21ನೇ ಸಾಲಿನ ವಿದ್ಯಾರ್ಥಿಗಳು ಸ್ಕೌಟ್ ಗೈಡ್ಸ್ ಸಮವಸ್ತ್ರದಲ್ಲಿ ಸಭೆಗೆ ಹಾಜರಿದ್ದರು, ಶಾಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

08/01/2021 11:00 am

Cinque Terre

22.29 K

Cinque Terre

0

ಸಂಬಂಧಿತ ಸುದ್ದಿ