ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಶಾಲಾ ವಿದ್ಯಾರ್ಥಿಗಳಿಗೆ ಸೋಂಕು ದೃಢ, ಸೀಲ್ ಡೌನ್

ನವಲಗುಂದ : ನವಲಗುಂದ ನಗರದ ಕನ್ನಡ ಶಾಲೆ ನಂ-4 ರಲ್ಲಿ ಮತ್ತು ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ದೃಢ ಪಟ್ಟಿದ್ದು, ಶಾಲೆಯನ್ನು 5 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಹೌದು ಕನ್ನಡ ಶಾಲೆ ನಂ-4 ರಲ್ಲಿ ಒಟ್ಟು 13 ವಿದ್ಯಾರ್ಥಿಗಳಿಗೆ ಸೋಂಕು ದೃಢ ಪಟ್ಟಿದೆ. ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 22 ವಿದ್ಯಾರ್ಥಿಗಳಿಗೆ ಮತ್ತು 3 ಶಿಕ್ಷಕರಿಗೆ ಸೋಂಕು ದೃಢ ಪಟ್ಟಿದ್ದು, ಎರಡು ಶಾಲೆಗಳನ್ನು 5 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

27/01/2022 03:08 pm

Cinque Terre

95.12 K

Cinque Terre

5

ಸಂಬಂಧಿತ ಸುದ್ದಿ