ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಇಂದು ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ

ಧಾರವಾಡ: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಈ ಸಂಬಂಧ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೊರಡಿಸಿದ್ದ ಇಂಗ್ಲೀಷ್ ಆದೇಶ ಪ್ರತಿಯಲ್ಲಿ ಶುಕ್ರವಾರ ರಾತ್ರಿ 8 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಪ್ಪಾಗಿ ಪ್ರಕಟವಾಗಿತ್ತು.

ಈ ಸಂಬಂಧ ಪಬ್ಲಿಕ್ ನೆಕ್ಸ್ಟ್‌ಗೆ ಸ್ಪಷ್ಟೀಕರಣ ನೀಡಿರುವ ಜಿಲ್ಲಾಧಿಕಾರಿಗಳು, ಶುಕ್ರವಾರ ರಾತ್ರಿ 10 ಗಂಟೆಯಿಂದಲೇ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇಂಗ್ಲೀಷ್ ಆದೇಶ ಪ್ರತಿಯಲ್ಲಿ ಶುಕ್ರವಾರ ರಾತ್ರಿ 8 ಗಂಟೆಯಿಂದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಪ್ಪಾಗಿ ಪ್ರಕಟಗೊಂಡಿತ್ತು ಎಂದು ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

07/01/2022 04:50 pm

Cinque Terre

38 K

Cinque Terre

6

ಸಂಬಂಧಿತ ಸುದ್ದಿ