ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಪಬ್ಲಿಕ್ ನೆಕ್ಸ್ಟ್ ವರದಿಗೆ ಎಚ್ಚೆತ್ತು ಒಂದೆ ದಿನದಲ್ಲಿ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು

ನಿನ್ನೆ ತಾನೆ ಕಲಘಟಗಿ ತಾಲೂಕ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ 'ತಾಲ್ಲೂಕು ಆಸ್ಪತ್ರೆ ಅವ್ಯವಸ್ಥೆಗೆ ರೋಗಿಗಳ ಆಕ್ರೋಶ' ಎಂಬ ಶಿರ್ಷಿಕೆ ಅಡಿಯಲ್ಲಿ ವರದಿ ಬಿತ್ತರಿಸಿತ್ತು.

ವರದಿಗೆ ಎಚ್ಚತ್ತ ಅಧಿಕಾರಿಗಳು ಸುದ್ದಿ ಪ್ರಸಾರವಾದ ಒಂದೆ ದಿನದಲ್ಲಿ ಶೌಚಾಲಯಗಳನ್ನು ಸ್ವಚ್ಚತೆ ಮಾಡಿಸಿದ್ದಾರೆ. ಪಬ್ಲಿಕ್ ನೆಕ್ಸ್ಟ್ ಈ ಕೆಲಸಕ್ಕೆ ಆಸ್ಪತ್ರೆಯಲ್ಲಿರುವ ರೋಗಿಗಳು ಹಾಗೂ ಅಲ್ಲಿಯ ಸಾರ್ವಜನಿಕರು ಪಬ್ಲಿಕ್ ನೆಕ್ಸ್ಟ್ ಗೆ ಧನ್ಯವಾದಗಳು ತಿಳಿಸಿದರು.

ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಫ್ಯಾಕ್ಟ ವರದಿ: ಉದಯ ಗೌಡರ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/09/2022 04:56 pm

Cinque Terre

99.26 K

Cinque Terre

12

ಸಂಬಂಧಿತ ಸುದ್ದಿ