ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

ನವಲಗುಂದ : ನವಲಗುಂದ ಪಟ್ಟಣದ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಉಪ ವಿಭಾಗಾಧಿಕಾರಿಗಳಾದ ಅಶೋಕ ತೆಲಿ ಹಾಗೂ ನವಲಗುಂದ ತಹಶೀಲ್ದಾರ್ ಅನಿಲ ಬಡಿಗೇರ ಅವರು ಅನಿರೀಕ್ಷಿತ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

Edited By : PublicNext Desk
Kshetra Samachara

Kshetra Samachara

12/05/2022 08:56 pm

Cinque Terre

11.34 K

Cinque Terre

0

ಸಂಬಂಧಿತ ಸುದ್ದಿ