ಹುಬ್ಬಳ್ಳಿ- ಇಂದು ಡಾ. ವಿಷ್ಣುವರ್ಧನ್ ಅವರ ಜನ್ಮದಿನದ ಅಂಗವಾಗಿ, ಹುಬ್ಬಳ್ಳಿಯ ವಿಷ್ಣು ಸೇನಾ ಸಮಿತಿ ವತಿಯಿಂದ ನಗರದ ಯಲ್ಲಪೂರ ಓಣಿಯ ಹನಮಂತನ ದೇವಸ್ಥಾನದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವುದರ ಮೂಲಕ ವಿಷ್ಣುವರ್ಧನ್ ಅವರ ಹುಟ್ಟು ಹಬ್ಬ ಆಚರಣೆ ಮಾಡಿದರು.
ಈ ಶಿಬಿರದಲ್ಲಿ ಸುಮಾರು 50 ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ವಿಶ್ವ ಮಾನ್ಯ ಪ್ರಶಸ್ತಿ ಪುರಸ್ಕೃತ ಸಂತೋಷ ಶೆಟ್ಟಿ, ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಮೃತ್ಯುಂಜಯ ಹಿರೇಮಠ, ಹಾಗೂ ಉಪಸ್ಥಿತರಿದ್ದರು..
Kshetra Samachara
18/09/2020 11:58 am