ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೂರ್ಛೆ ಬಿದ್ದ ಯುವಕ; ಮಾನವೀಯತೆ ಮೆರೆದ ಪೊಲೀಸರು

ಹುಬ್ಬಳ್ಳಿ: ನಗರದ ಚನ್ನಮ್ಮ ಸರ್ಕಲ್ ದಲ್ಲಿ ಯುವಕನೊಬ್ಬ ಮೂರ್ಛೆ ರೋಗದಿಂದ ಕುಸಿದು ಬಿದ್ದಿದ್ದ. ಸ್ಥಳದಲ್ಲಿದ್ದ ಪೊಲೀಸರಿಂದ ಯುವಕನಿಗೆ, ಕೀ ಕೊಟ್ಟು, ಕೈ ಉಜ್ಜಿ ಪ್ರಥಮ ಚಿಕಿತ್ಸೆ ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಕುಂದಾಪುರ ಮೂಲದ ನಾಗರಾಜ ಮೂರ್ಛೆ ರೋಗದಿಂದ ಬಿದ್ದಿದ್ದ ಯುವಕನಾಗಿದ್ದು. ಬೆಳಗ್ಗೆಯಿಂದ ಏನು ತಿನ್ನದ ಕಾರಣ ಹೀಗೆ ಆಗಿದೆ ಎಂದು ಯುವಕ ತಿಳಿಸಿದ್ದಾನೆ.

ಪೊಲೀಸರ ಮಾನವೀಯತೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Edited By : Manjunath H D
Kshetra Samachara

Kshetra Samachara

08/01/2022 10:09 am

Cinque Terre

41.55 K

Cinque Terre

42

ಸಂಬಂಧಿತ ಸುದ್ದಿ