ಧಾರವಾಡ: ಚೆಂಬೆಳಕಿನ ಕವಿ ಎಂದೇ ಖ್ಯಾತರಾಗಿರುವ ಹಿರಿಯ ಕವಿ ನಾಡೋಜ ಡಾ.ಚೆನ್ನವೀರ ಕಣವಿ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದ ಕಾರಣ ತಪಾಸಣೆಗೆ ತೆರಳಿದ್ದ ಕಣವಿ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿಯು ನೆಗೆಟಿವ್ ಬಂದಿದೆ. ಕೋವಿಡ್ ಆರ್ಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಧಾರವಾಡದ ಎಸ್ಡಿಎಂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Kshetra Samachara
14/01/2022 09:41 pm