ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪ್ರಧಾನಿಯವರ ಜನ್ಮದ ಅಂಗವಾಗಿ ಮೂರು ಸಾವಿರ ಮಠದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಹಮ್ಕಿಕೊಂಡಿದ್ದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಚಾಲನೆ ನೀಡಿದರು.

ಈ ಆರೋಗ್ಯ ತಪಾಸಣೆಯಲ್ಲಿ ಕ್ಯಾನ್ಸರ್ ನಿಂದ ಹಿಡಿದು ವಿವಿಧ ಕಾಯಿಲೆಗಳಿಗೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ, ಆರೋಗ್ಯ ತಪಾಸಣೆಯನ್ನು ಆಯೋಜನೆ ಮಾಡಿತ್ತು. ಈ ಶಿಬಿರದಲ್ಲಿ ನೂರಾರು ಜನರು ಬಂದಂತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

Edited By : Somashekar
Kshetra Samachara

Kshetra Samachara

18/09/2022 06:24 pm

Cinque Terre

22.88 K

Cinque Terre

0

ಸಂಬಂಧಿತ ಸುದ್ದಿ