ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಡಾ.ಬಸವರಾಜ ಬಾಸೂರಗೆ ಸನ್ಮಾನ

ಕಲಘಟಗಿ:ರಾಜ್ಯದಲ್ಲಿಯೇ ಅತೀ ಹೆಚ್ಚು ಪುರುಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿರುವ ತಾಲೂಕಾ ಆರೋಗ್ಯಾಧಿಕಾರಿ ಡಾ ಬಸವರಾಜ ಬಾಸೂರ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ ಎಸ್ ಬಿ ನಿಂಬಣ್ಣವರಗೆ ತಾಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು.

ಡಾ.ಬಸವರಾಜ ಬಾಸೂರ ಅವರು 2020-2021 ನೇ ಸಾಲಿನಲ್ಲಿ ಅತೀ ಹೆಚ್ಚು ಪುರುಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.ಅವರಿಗೆ ಬೆಂಗಳೂರಿನ ಕುಟುಂಬ ಕಲ್ಯಾಣ ಕಾರ್ಯಕ್ರಮದ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶಸ್ತಿ ನೀಡಲಾಗಿದೆ.

Edited By : Nirmala Aralikatti
Kshetra Samachara

Kshetra Samachara

19/02/2021 08:20 pm

Cinque Terre

24.77 K

Cinque Terre

1

ಸಂಬಂಧಿತ ಸುದ್ದಿ