ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪೊಲೀಸರಿಂದ ಎಗ್ಗಿಲ್ಲದೆ ನಡೆಯುತ್ತಿದೆ ಕೊರೊನಾ ಜಾಗೃತಿ ಕಾರ್ಯ

ಹುಬ್ಬಳ್ಳಿ: ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹು-ಧಾ ಕಮಿಷನರೇಟ್ ವತಿಯಿಂದ ಬೆಂಡಿಗೇರಿ ಪೊಲೀಸ್ ಠಾಣೆಯ‌ ಇನ್ಸ್ಪೆಕ್ಟರ್ ಅರುಣಕುಮಾರ ಸೋಳಂಕಿ ಅವರ ಮಾರ್ಗದರ್ಶನದಲ್ಲಿ ಠಾಣೆಯ ಸಿಬ್ಬಂದಿ ಸೇರಿಕೊಂಡು ನಗರದ ಗಣೇಶ ಪೇಟೆಯ ಗಲ್ಲಿ ಗಲ್ಲಿಗಳಲ್ಲಿ.

ಮಾಸ್ಕ್ ಧರಿಸಿ, ಕೈಗಳನ್ನು ಸ್ವಚ್ಛವಾಗಿ ತೊಳೆಯಿರಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಎಂದು ನಾಮಫಲಕಗಳನ್ನು ಹಿಡಿದು ರ್ಯಾಲಿ ಮಾಡುವುದರ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯ ಮಾಡುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

17/10/2020 12:26 pm

Cinque Terre

41.96 K

Cinque Terre

4

ಸಂಬಂಧಿತ ಸುದ್ದಿ