ಧಾರವಾಡ: ಕೊರೊನಾ ಹಾಗೂ ಒಮಿಕ್ರಾನ್ ಸೋಂಕು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಈ ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಸಂಬಂಧ ನಮ್ಮ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ನೀಡಿರುವ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.
Kshetra Samachara
07/01/2022 05:27 pm