ಹುಬ್ಬಳ್ಳಿ: ಒಮ್ರಿಕಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿಂದ ವಿಕೇಂಡ್ ಕರ್ಫ್ಯೂ ಜಾರಿ ಮಾಡಿದೆ. ಇದರಿಂದಾಗಿ ಪೊಲೀಸರು ಹುಬ್ಬಳ್ಳಿಯ ಮಾರ್ಕೆಟ್‌ನಿಂದ ಜನರನ್ನು ಖಾಲಿ ಮಾಡಿಸುತ್ತಿದ್ದಾರೆ. ಬೀದಿ ಬದಿ ವ್ಯಾಪಸ್ಥರು, ಅಂಗಡಿಗಳನ್ನು ಬಂದ್ ಮಾಡುವಂತೆ ಹೇಳುತ್ತಿದ್ದಾರೆ. ಬಂದ್ ಮಾಡಿ ಮನೆಗೆ ಹೋಗುವಂತೆ ಸೂಚನೆ ನೀಡುತ್ತಿದ್ದಾರೆ. ನಗರದ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಪೊಲೀಸರ ಗಸ್ತು ಮಾಡಿದ್ದಾರೆ.
Kshetra Samachara
07/01/2022 10:50 pm