ಹುಬ್ಬಳ್ಳಿ: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ, ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗಿಳಿದು ವಾಹನ ತಪಾಸಣೆ ಮಾಡುತ್ತಿದ್ದಾರೆ.
ನಗರದ ಚನ್ನಮ್ಮ ವೃತ್ತದಲ್ಲಿ ಪೊಲೀಸರಿಂದ ವಾಹನ ತಪಾಸಣೆ ಆರಂಭವಾಗಿದೆ. ಕರ್ಫ್ಯೂ ಜಾರಿಯಲ್ಲಿದ್ದರೂ ಜನರು ಓಡಾಡುತ್ತಿದ್ದಾರೆ.ಸುಖಾಸುಮ್ಮನೆ ಓಡಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರು ಸಜ್ಜಾಗಿದ್ದಾರೆ.ಬೆಳಗ್ಗೆ 6 ಗಂಟೆಯಿಂದಲೇ ನಗರ ಸಾರಿಗೆ ಸೇರಿದಂತೆ ಜಿಲ್ಲಾವಾರು ಬಸ್ ಸಂಚಾರ ಶುರುವಾಗಿದೆ.
Kshetra Samachara
08/01/2022 08:05 am