ಕಲಘಟಗಿ: ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಕೇಂಡ್ ಕರ್ಫ್ಯೂ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಲಘಟಗಿಯಲ್ಲಿಯೂ ಕರ್ಫ್ಯೂಗೂ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ಅಗತ್ಯ ಸೇವೆಗಳಿಗೆ ಬಸ್ ವ್ಯವಸ್ಥೆ, ಮೆಡಿಕಲ್,ಹಾಲು,ತರಕಾರಿ,ಹಣ್ಣು ಹೊರತು ಪಡಿಸಿ ಎಲ್ಲ ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಮಾಡಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ತಾಲೂಕಿನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
Kshetra Samachara
15/01/2022 02:11 pm