ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಕೊರೊನಾ ಕಂಟ್ರೋಲ್‌ಗಾಗಿ ಪಾಲಿಕೆ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ.
ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕೋವಿಡ್ -19 ನಿಯಮಗಳನ್ನು ಉಲ್ಲಂಘನೆ ಮಾಡಿರುವವರ ವಿರುದ್ದ 50,350 ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
Kshetra Samachara
18/01/2022 12:28 pm