ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪಟ್ಟಣದ ಮೂರು ಶಾಲೆಗಳು ಸೀಲ್‌ಡೌನ್

ಅಣ್ಣಿಗೇರಿ: ಇತ್ತೀಚಿಗಷ್ಟೇ ಆರೋಗ್ಯ ಇಲಾಖೆ ಸಿಬ್ಬಂದಿ ಅಣ್ಣಿಗೇರಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ಮತ್ತು ಉರ್ದು ಹೆಣ್ಣು ಮಕ್ಕಳ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಹಾಗೂ ಶ್ರೀಮತಿ ನಿಂಗಮ್ಮ ಎಸ್.ಹೂಗಾರ್ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕೊರೋನಾ ಟೆಸ್ಟ್ ಮಾಡಿಸಿದ್ದರು. ಅದರಲ್ಲಿ ಒಟ್ಟು 42 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ತಾಲೂಕಿನ ದಂಡಾಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದೇಶದ ಪ್ರಕಾರ ದಿನಾಂಕ 03-02-2022 ದಿಂದ 09-02-2022 ರವರಿಗೆ ರಜೆ ಘೋಷಿಸಲಾಗಿದೆ. ಹಾಗೂ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ.

Edited By : Shivu K
Kshetra Samachara

Kshetra Samachara

03/02/2022 05:59 pm

Cinque Terre

22.83 K

Cinque Terre

0

ಸಂಬಂಧಿತ ಸುದ್ದಿ