ನವಲಗುಂದ : ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿಷೇಧ ದಿನಾಚರಣೆ ಹಿನ್ನೆಲೆ ನವಲಗುಂದ ಪಟ್ಟಣದ ಪೊಲೀಸ್ ಸಿಬ್ಬಂದಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ನವಲಗುಂದ ಪೊಲೀಸ್ ಠಾಣೆಯ ಎಎಸ್ಐ ಹೆಚ್.ಟಿ ಬಂಡಿವಡ್ಡರ ಹಾಗೂ ಎಎಸ್ಐ ವೈ.ಎಸ್ ಮೇಟಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಸೇರಿಕೊಂಡು ನವಲಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿನ ಯುವಕರು, ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಮಾದಕ ವಸ್ತುಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಿದರು.
Kshetra Samachara
26/06/2022 05:59 pm