ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ನವಲಗುಂದ ಪೊಲೀಸ್ ಠಾಣೆಗೆ ಎಸ್ಪಿ ಪಿ.ಕೃಷ್ಣಕಾಂತ ಭೇಟಿ

ನವಲಗುಂದ : ಬುಧವಾರ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಪೊಲೀಸ್ ಠಾಣೆಗೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಪಿ.ಕೃಷ್ಣಕಾಂತ ಅವರು ಪರಿವೀಕ್ಷಣೆಗಾಗಿ ಆಗಮಿಸಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿದರು.

ಹೌದು ಇಂದು ನವಲಗುಂದ ಪೊಲೀಸ್ ಠಾಣೆಗೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿಯಾದ ಪಿ.ಕೃಷ್ಣಕಾಂತ ಅವರು ಪೊಲೀಸ್ ಸಿಬ್ಬಂದಿಯವರ ಕುಂದುಕೊರತೆಗಳನ್ನು ಆಲಿಸಿ, ಅವರ ಆರೋಗ್ಯದ ಹಿತದೃಷ್ಟಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳನ್ನು ವಿತರಿಸಿದರು.

ಈ ಸಂಧರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾದ ಪಿ.ಕೃಷ್ಣಕಾಂತ, ಸಿಪಿಐ ಚಂದ್ರಶೇಖರ ಮಠಪತಿ, ಪಿಎಸ್ಐ ಕಲ್ಮೇಶ ಬೆನ್ನೂರ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

08/06/2022 03:15 pm

Cinque Terre

10.39 K

Cinque Terre

0

ಸಂಬಂಧಿತ ಸುದ್ದಿ