ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಕೋವಿಡ್ ಮಾರ್ಗಸೂಚಿ ಅನುಸರಿಸದಿದ್ದರೆ ಬೀಳುತ್ತೆ ದಂಡ

ನವಲಗುಂದ: ಪಟ್ಟಣದ ಪುರಸಭೆ ವತಿಯಿಂದ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಕೋವಿಡ್ ಮಾರ್ಗಸೂಚಿ ಅನುಸರಿಸದೆ ಇರುವ ಅಂಗಡಿ ಮಾಲೀಕರಿಗೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ದಂಡ ವಿಧಿಸಲಾಯಿತು.

ಅನಗತ್ಯವಾಗಿ ಹೊರ ಬಂದ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ವ್ಯಾಪಾರ ವಹಿವಾಟುಗಳನ್ನು ನಡೆಸಿದ ವ್ಯಾಪಾರಸ್ಥರಿಗೆ ಮತ್ತು ಸಾರ್ವಜನಿಕರಿಗೆ ಪುರಸಭೆಯ ಸಿಬ್ಬಂದಿ ದಂಡ ವಿಧಿಸಿ, ಬಿಸಿ ಮುಟ್ಟಿಸುವ ಕೆಲಸವನ್ನು ಮಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

15/01/2022 09:56 pm

Cinque Terre

11.21 K

Cinque Terre

1

ಸಂಬಂಧಿತ ಸುದ್ದಿ