ನವಲಗುಂದ : ಪಟ್ಟಣದ ಶ್ರೀ ಜಗದ್ಗುರು ಅಜಾತ ನಾಗಲಿಂಗ ಮಹಾಸ್ವಾಮಿ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಪ್ರತಿ ದಿನ ಥರ್ಮಲ್ ಸ್ಕ್ಯಾನಿಂಗ್ ಮೂಲಕ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.
ಹೌದು ನವಲಗುಂದ ತಾಲೂಕಿನಲ್ಲಿನ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ದಿನದಿಂದ ದಿನಕ್ಕೆ ಕೊರೋನಾ ವೈರಸ್ ನ ಸೋಂಕು ಹೆಚ್ಚಾಗುತ್ತಿದ್ದು, ನಗರದ ಶ್ರೀ ಜಗದ್ಗುರು ಅಜಾತ ನಾಗಲಿಂಗ ಮಹಾಸ್ವಾಮಿ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪ್ರತಿ ದಿನ ಥರ್ಮಲ್ ಸ್ಕ್ಯಾನಿಂಗ್ ಮೂಲಕ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.
Kshetra Samachara
20/01/2022 04:26 pm