ನವಲಗುಂದ : ಸ್ವಾಮಿ ವಿವೇಕಾನಂದ ರವರ ಜನ್ಮ ದಿನದ ನಿಮಿತ್ತ ಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಪ್ರೇಮ ಬಿಂದು ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹೃದಯರೋಗ ತಪಾಸಣಾ ಹಾಗೂ ರಕ್ತದಾನ ಶಿಬಿರವನ್ನು ತಾಲ್ಲೂಕಿನ ಕಾಲವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಇನ್ನು 30 ಜನರು ರಕ್ತದಾನ ಶಿಬಿರದಲ್ಲಿ ಭಾಗಿಯಾಗಿದ್ದು, ನಾರಾಯಣ ಹೃದಯಾಲಯದ ಮಂಜುಶ್ರೀ, ಮಹಾಂತೇಶ್ ಉಳ್ಳಾಗಡ್ಡಿ, ಪ್ರೇಮ ಬಿಂದು, ಬ್ಲೂಡ್ ಬ್ಯಾಂಕ್ ಶ್ರೀ ಸಾಯಿ ಸೇವಾನಂದ್ ಆಧ್ಯಾತ್ಮಿಕ ಟ್ರಸ್ಟ್ ನ ವಿ. ಜಿ ಪಾಟೀಲ್ ಸೇರಿದಂತೆ ಹಲವರು ಇದ್ದರು.
Kshetra Samachara
13/01/2022 08:44 pm