ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ಸ್ವತಃ ಸಚಿವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದ್ದು, ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.
Kshetra Samachara
07/10/2020 07:58 pm