ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿ ಇಂದು 17 ಕೊರೊನಾ ಪಾಸಿಟಿವ್

ಧಾರವಾಡ ಜಿಲ್ಲೆಯಾದ್ಯಂತ ಇಂದು 17 ಕೊರೊನಾ ಪಾಸಿಟಿವ್ ಕಂಡು ಬಂದಿವೆ. ಇಂದು 19 ಜನ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟಾರೆ 21818 ಕೊರೊನಾ ಸೋಂಕಿತರಿದ್ದಾರೆ. ಒಟ್ಟಾರೆ 21088 ಜನ ಇದುವರೆಗೆ ಡಿಸ್ಚಾರ್ಜ ಆಗಿದ್ದಾರೆ. ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟಾರೆ 607 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

27/12/2020 09:30 pm

Cinque Terre

50.81 K

Cinque Terre

0

ಸಂಬಂಧಿತ ಸುದ್ದಿ