ಧಾರವಾಡ ಜಿಲ್ಲೆಯಾದ್ಯಂತ ಇಂದು 7 ಕೊರೊನಾ ಪಾಸಿಟಿವ್ ಕಂಡು ಬಂದಿವೆ. 10 ಜನ ಡಿಸ್ಚಾರ್ಜ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 21866 ಜನ ಕೊರೊನಾ ಸೋಂಕಿತರಿದ್ದಾರೆ. ಒಟ್ಟಾರೆ 21150 ಜನ ಡಿಸ್ಚಾರ್ಜ ಆಗಿದ್ದಾರೆ.
ಇಂದು ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೆ ಒಟ್ಟಾರೆ 608 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
Kshetra Samachara
31/12/2020 07:45 pm