ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಮ್ಮಗೋಳ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ನವಲಗುಂದ : 158 ನೇ ಸ್ವಾಮಿ ವಿವೇಕಾನಂದ ಜಯಂತೋತ್ಸವ ನಿಮಿತ್ತ ಇಂದು ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ನವಲಗುಂದ ಮಂಡಲ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನು ಈ ವೇಳೆ ಗ್ರಾಮಸ್ಥರು ತಪಾಸಣೆಗಾಗಿ ಶಿಬಿರಕ್ಕೆ ಬಂದಿದ್ದರು. ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಕಾರ್ಯಕರ್ತರು ಶಿಬಿರದಲ್ಲಿ ಭಾಗಿಯಾಗಿದ್ದರು.

Edited By : Nirmala Aralikatti
Kshetra Samachara

Kshetra Samachara

12/01/2021 04:21 pm

Cinque Terre

11.1 K

Cinque Terre

1

ಸಂಬಂಧಿತ ಸುದ್ದಿ