ನವಲಗುಂದ : ಪಟ್ಟಣದ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ ಕೋವಿಡ್-19 ವ್ಯಾಕ್ಸಿನ್ ಅನ್ನು ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಅಪ್ಪಟ ಸಂಪ್ರದಾಯ ಪ್ರಕಾರ ಆರತಿ ಎತ್ತಿ ಪೂಜೆ ಮಾಡಿ ಆಸ್ಪತ್ರೆಗೆ ಒಳಗಡೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ನವಲಗುಂದ ಪಟ್ಟಣದ ವೈದ್ಯಾಧಿಕಾರಿಗಳು ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಸಹಾಯಕಿಯರು ಉಪಸ್ಥಿತರಿದ್ದರು.
Kshetra Samachara
15/01/2021 08:06 pm