ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಆಸ್ಪತ್ರೆಯಲ್ಲಿ ವರ್ಚುಲ್ ಮೂಲಕ ಕೊವಿಡ್ ಲಸಿಕೆಗೆ ಪ್ರಧಾನಿ ಚಾಲನೆ

ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ವಿತರಣಗೆ ಪ್ರಧಾನಿ ಮೋದಿ ಆನ್ ಲೈನ್ ಮೂಲಕ ಚಾಲನೆ ನೀಡಿದರು.

ಉದ್ಘಾಟನೆ ಮಾಡಿದ ಬಳಿಕ ಸಾಂಕೇತಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ದೀಪ ಬೆಳಗಿಸಿ ಚಾಲನೆ ನೀಡಿದರು. ಇದಾದ ನಂತರ ಕೋಲ್ಡ್ ಸ್ಟೋರೇಜ್ ನಿಂದ ತಂದಿದ್ದ ಲಸಿಕೆಯನ್ನು ವಿತರಣೆ ಮಾಡಲಾಯಿತು.

ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಲಾಗುತ್ತಿದೆ.ಜಿಲ್ಲೆಯಲ್ಲಿ ಏಳು ಕೇಂದ್ರಗಳಲ್ಲಿ ಲಸಿಕೆ ವಿತರಣೆ ನಡೆಯಲಿದೆ.ಪ್ರತಿ ಕೇಂದ್ರದಲ್ಲಿಯೂ ನೂರು ಜನರಿಗೆ ಲಸಿಕೆ ವಿತರಣೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ 11,000 'ಕೋವಿಶೀಲ್ಡ್' ಲಸಿಕಾ ಡೋಸ್ ಗಳ ದಾಸ್ತಾನು ಮಾಡಲಾಗಿದ್ದು, ಈವರೆಗೂ 22 ಸಾವಿರ ಆರೋಗ್ಯ ಕಾರ್ಯಕರ್ತರು ನೋಂದಣಿ ಮಾಡಿಕೊಂಡಿದ್ದಾರೆ. ಲಸಿಕೆ ಪಡೆದ ನಂತರ ಅರ್ಧ ಗಂಟೆವರೆಗೂ ತೀವ್ರ ನಿಗಾ ಇರಿಸಲಾಗುತ್ತಿದೆ‌...

Edited By : Manjunath H D
Kshetra Samachara

Kshetra Samachara

16/01/2021 01:25 pm

Cinque Terre

52.02 K

Cinque Terre

4

ಸಂಬಂಧಿತ ಸುದ್ದಿ