ಕಲಘಟಗಿ:ಪಟ್ಟಣದಲ್ಲಿನ ತಾಲೂಕಾ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಶಾಸಕ ಸಿ ಎಂ ನಿಂಬಣ್ಣವರ ಲಸಿಕೆ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತಹಶೀಲ್ದಾರ ಅಶೋಕ ಶಿಗ್ಗಾವಿ,ತಾಲೂಕಾ ಆರೋಗ್ಯಾಧಿಕಾರಿ ಡಾ ಬಸವರಾಜ ಬಾಸೂರ ಹಾಗೂ ಮುಖ್ಯ ಆಡಳಿತ ವೈದ್ಯಾಧಿಕಾರಿ ಎಮ್ ಎಸ್ ಚವ್ಹಾಣ ಹಾಗೂ ಕಾರ್ಯಕ್ರಮ ವ್ಯವಸ್ಥಾಪಕ ಹೇಮರಡ್ಡಿ ಉಪಸ್ಥಿತರಿದ್ದರು.ಮೊದಲ ಹಂತದಲ್ಲಿ ಕರೋನ ವಾರಿಯರ್ಸ್ ಗಳಿಗೆ ಲಸಿಕೆ ಹಾಕಲಾಗುತ್ತಿದ್ದು,ಸುಮಾರು 70 ಜನರಿಗೆ ಲಸಿಕೆ ಹಾಕಲಾಗುತ್ತಿದೆ.
Kshetra Samachara
16/01/2021 03:55 pm