ಧಾರವಾಡ ಜಿಲ್ಲೆಯಲ್ಲಿಂದು 05 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22053 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 10 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 21328 ಜನ ಬಿಡುಗಡೆಯಾಗಿದ್ದಾರೆ.
ಇನ್ನೂ ಇಂದು ಸೋಂಕಿನಿಂದ ಯಾವುದೇ ಸಾವು ಸಂಬವಿಸಿಲ್ಲ.ಇದುವರೆಗೂ ಒಟ್ಟು 610 ಜನ ಸಾವನ್ನಪ್ಪಿದ್ದಾರೆ.
Kshetra Samachara
16/01/2021 10:04 pm